Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:39 - ಪರಿಶುದ್ದ ಬೈಬಲ್‌

39 ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆ ಕಾಲದಲ್ಲಿ ಮರಿಯಳು ಎದ್ದು ಅವಸರದಿಂದ ಮಲೆನಾಡಿಗೆ ಹೊರಟು ಯೆಹೂದದಲ್ಲಿರುವ ಒಂದೂರಿಗೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ತಾಬೊಡ್ತೊಬ್ ಮರಿ ಗಡ್ಬಡಿನ್ ತಯಾರ್ ಹೊಲಿ, ಅನಿ ಜುದೆಯಾಚ್ಯಾ ಮಡ್ಡ್ಯಾಂಚ್ಯಾ ಎಕ್ ಶಾರಾಕ್ ಲುಗ್ಗುಲಗ್ಗುನಾ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:39
7 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.


ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ, ಈ ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಆ ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ.


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು.


ಅಲ್ಲಿ ಜಕರೀಯನ ಮನೆಯೊಳಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು