ಲೂಕ 1:46 - ಪರಿಶುದ್ದ ಬೈಬಲ್46 ಆಗ ಮರಿಯಳು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಆಗ ಹೀಗೆಂದು ಮರಿಯಳು ಹೊಗಳಿದಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆಗ ಮರಿಯಳು ಹೇಳಿದ್ದೇನಂದರೆ - ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಆಗ ಮರಿಯಳು ಹೀಗೆ ಹೇಳಿದ್ದು: “ನನ್ನ ಪ್ರಾಣವು ಕರ್ತದೇವರನ್ನು ಸ್ತುತಿಸುತ್ತದೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ತನ್ನಾ ಮರಿ, ಮಾಜೆ ಕಾಳಿಜ್ ಮಾಲ್ಕಾಚಿ ಸ್ತುತಿ ಕರ್‍ತಾ; ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.