ಲೂಕ 1:58 - ಪರಿಶುದ್ದ ಬೈಬಲ್58 ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯವನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಕೂಡ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್58 ತಿಚ್ಯಾ ಸೆಜಾರ್‍ಯಾನಿ ಅನಿ ಸೊಯ್ರ್ಯಾನಿ ಹಿ ಖಬರ್ ಆಯಿಕ್ಲ್ಯಾನಿ ಅನಿ ದೆವಾನ್ ತಿಚ್ಯಾ ಜಿವನಾತ್ ಕವ್ಡೆ ಮೊಟೆ ಕಾಮ್ ಕರ್‍ಲ್ಯಾನ್, ಮಟ್ಲ್ಯಾನಿ, ಅನಿ ತಿಚ್ಯಾ ವಾಂಗ್ಡಾ ತೆನಿಬಿ ಲೈ ಕುಶಿ ಹೊಲ್ಯಾನಿ. ಅಧ್ಯಾಯವನ್ನು ನೋಡಿ |