ಲೂಕ 1:60 - ಪರಿಶುದ್ದ ಬೈಬಲ್60 ಆದರೆ ಮಗುವಿನ ತಾಯಿ, “ಇಲ್ಲ! ಆತನಿಗೆ ‘ಯೋಹಾನ’ ಎಂಬ ಹೆಸರಿಡಬೇಕು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 ಆದರೆ ಮಗುವಿನ ತಾಯಿ, “ಇಲ್ಲ, ಅದು ಕೂಡದು, ಅವನಿಗೆ ‘ಯೊವಾನ್ನ’ ಎಂಬ ಹೆಸರಿಡಬೇಕು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ಈ ವಿಷಯದಲ್ಲಿ ಅದರ ತಾಯಿಯು - ಅದು ಬೇಡ, ಯೋಹಾನನೆಂದು ಹೆಸರಿಡಬೇಕು ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ಆದರೆ ಅದಕ್ಕೆ ಶಿಶುವಿನ ತಾಯಿಯು ಉತ್ತರವಾಗಿ, “ಹಾಗಲ್ಲ! ಅವನಿಗೆ ‘ಯೋಹಾನ’ ಎಂದು ಹೆಸರಿಡಬೇಕು,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್60 ಖರೆ, ತೆಚ್ಯಾ ಬಾಯ್ನ್ “ನಕ್ಕೊ! ತೆಕಾ ಜುವಾಂವ್ ಮನುನ್ ನಾವ್ ಥವ್ಕ್ ಪಾಜೆ” ಮಟ್ಲಿನ್. ಅಧ್ಯಾಯವನ್ನು ನೋಡಿ |