Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:62 - ಪರಿಶುದ್ದ ಬೈಬಲ್‌

62 ಬಳಿಕ ಅವರು ಅವನ ತಂದೆಗೆ ಸನ್ನೆಮಾಡಿ, “ಆತನಿಗೆ ಯಾವ ಹೆಸರಿಡಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 “ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?” ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬದಾಗಿ ತಂದೆಗೆ ಸನ್ನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

62 ತನ್ನಾ ತೆನಿ ತ್ಯಾ ಪೊರಾಂಚ್ಯಾ ಬಾಬಾಕ್ ಪೊರಾಕ್ ಕಾಯ್ ಮನುನ್ ನಾವ್ ಥವ್ಚೆ ಮನುನ್ ತಿಯಾ ಮನ್ತೆ ಮನುನ್ ಸೊನ್ನಿ ಕರುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:62
2 ತಿಳಿವುಗಳ ಹೋಲಿಕೆ  

ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.


ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು