ಲೂಕ 1:71 - ಪರಿಶುದ್ದ ಬೈಬಲ್71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201971 ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)71 ‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)71-73 ಆತನು ನಮ್ಮ ಪಿತೃಗಳಿಗೆ ದಯೆಯನ್ನು ತೋರಿಸುವವನಾಗಿಯೂ ನಮ್ಮ ಮೂಲ ಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಸಿಕೊಳ್ಳುವವನಾಗಿಯೂ ಇದ್ದು ನಮ್ಮ ವೈರಿಗಳಿಂದಲೂ ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ71 ಇದನ್ನು, ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ದ್ವೇಷಮಾಡುವವರ ಕೈಯಿಂದಲೂ ರಕ್ಷಣೆ ಹೊಂದುವಂತೆಯೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್71 ಅಮ್ಚ್ಯಾ ದುಸ್ಮಾನಾಂಚ್ಯಾ ಹಾತಿತ್ನಾ, ಅಮ್ಕಾ ತೆನಿ ರಾಕನ್ ಕರ್‍ಲ್ಯಾನ್ ಅನಿ ಅಮ್ಚೊ ದ್ವೆಸ್ ಕರ್‍ತಲ್ಯಾಂಚ್ಯಾ ಅದಿಕಾರಾತ್ನಾ ತೆನಿ ಅಮ್ಕಾ ಸೊಡ್ವುತಾ ಮನುನ್. ಅಧ್ಯಾಯವನ್ನು ನೋಡಿ |
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.