ಲೂಕ 10:25 - ಪರಿಶುದ್ದ ಬೈಬಲ್25 ಆಗ ಧರ್ಮೋಪದೇಶಕನೊಬ್ಬನು ಯೇಸುವನ್ನು ಪರೀಕ್ಷಿಸಲು ಎದ್ದುನಿಂತು, “ಬೋಧಕನೇ, ನಾನು ನಿತ್ಯಜೀವ ಹೊಂದಲು ಏನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಹೆಚ್ಯಾ ಮಾನಾ, ಎಕ್ ಖಾಯ್ದೆ ಶಿಕ್ವುತಲೊ ಮಾನುಸ್, ಜೆಜುಕ್ ಸಿರ್ಕುನ್ ಘಾಲುಸಾಟ್ನಿ ಮನುನ್ “ಗುರುಜಿ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಮಾಕಾ ಗಾವುಚೆ ತರ್ ಮಿಯಾ ಕಾಯ್ ಕರುಚೆ?” ಮನುನ್ ಇಚಾರುಲಾಲೊ. ಅಧ್ಯಾಯವನ್ನು ನೋಡಿ |