ಲೂಕ 10:36 - ಪರಿಶುದ್ದ ಬೈಬಲ್36 ಯೇಸು ಅವನಿಗೆ, “ಈ ಮೂವರಲ್ಲಿ (ಯಾಜಕ, ಲೇವಿ ಮತ್ತು ಸಮಾರ್ಯದವನು) ಯಾವನು ದರೋಡೆಗಾರರಿಂದ ಗಾಯಗೊಂಡಿದ್ದ ಮನುಷ್ಯನಿಗೆ ಪ್ರೀತಿ ತೋರಿಸಿದನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಈಗ ಆ ಕಳ್ಳರ ಕೈಗೆ ಸಿಕ್ಕಿಬಿದ್ದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತನ್ನಾ ಜೆಜುನ್ “ತುಜ್ಯಾ ಪರ್‍ಕಾರ್, ಹ್ಯಾ ತಿಗ್ಯಾನಿತ್ನಿ, ಹ್ಯಾ ಚೊರಾನಿ ಮಾರಲ್ಲ್ಯಾ ಮಾನ್ಸಾಕ್ ಕೊನ್ ಸೆಜಾರಿ ಹೊಲೊ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.