Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:12 - ಪರಿಶುದ್ದ ಬೈಬಲ್‌

12 ನಿಮ್ಮ ಮಗನು ಮೊಟ್ಟೆಯನ್ನು ಕೇಳಿದರೆ, ನೀವು ಅವನಿಗೆ ಚೇಳನ್ನು ಕೊಡುವಿರೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುತ್ತಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಥವಾ ತತ್ತಿಯನ್ನು ಕೇಳಿದರೆ ಚೇಳನ್ನು ಕೊಡುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇಲ್ಲವೆ ಮೊಟ್ಟೆಯನ್ನು ಕೇಳಿದರೆ, ಅವನಿಗೆ ಚೇಳನ್ನು ಕೊಡುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ನಾ ಹೊಲ್ಯಾರ್ ಪೊರಾನ್ ಕಂವಾಟ್ ಇಚಾರ್ಲ್ಯಾರ್, ಇಂಚು ದಿತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:12
5 ತಿಳಿವುಗಳ ಹೋಲಿಕೆ  

ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.


ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.


“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.


ನಿಮ್ಮಲ್ಲಿ ಎಷ್ಟು ಜನರು ತಂದೆಗಳಾಗಿದ್ದೀರಿ? ನಿಮ್ಮ ಮಗನು ಮೀನನ್ನು ಕೇಳಿದರೆ, ನೀವು ಅವನಿಗೆ ಹಾವನ್ನು ಕೊಡುವಿರೋ? ಇಲ್ಲ! ನೀವು ಮೀನನ್ನೇ ಕೊಡುತ್ತೀರಿ.


ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು