ಲೂಕ 11:17 - ಪರಿಶುದ್ದ ಬೈಬಲ್17 ಆದರೆ ಅವರ ಆಲೋಚನೆಯನ್ನು ತಿಳಿದಿದ್ದ ಯೇಸು ಅವರಿಗೆ, “ಒಡೆದುಹೋದ ಮತ್ತು ತನಗೆ ವಿರುದ್ಧವಾಗಿ ತಾನೇ ಕಾದಾಡುವ ರಾಜ್ಯವು ನಾಶವಾಗುವುದು. ಭೇದಭಾವದಿಂದ ಕೂಡಿರುವ ಕುಟುಂಬವು ಮುರಿದು ಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರ ಆಲೋಚನೆಗಳನ್ನು ಅರಿತುಕೊಂಡು ಯೇಸು, “ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ತನ್ನಲ್ಲಿ ಭೇದಹುಟ್ಟಿದ ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ಭೇದಹುಟ್ಟಿದ ಮನೆ ಬೀಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು: “ತನಗೆ ತಾನೇ ವಿರೋಧವಾಗಿ ವಿಭಾಗಗೊಂಡರೆ ಪ್ರತಿಯೊಂದು ರಾಜ್ಯವು ನಾಶವಾಗುವುದು, ಒಂದು ಮನೆಯು ತನಗೆ ತಾನೇ ವಿರೋಧವಾಗಿ ವಿಭಾಗವಾದರೆ, ಅದು ಬಿದ್ದುಹೋಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೆನಿ ಯವಜ್ತಲೆ ಜೆಜುಕ್ ಕಳ್ಳೆ, ತೆನಿ ತೆಂಕಾ “ಖಲೊಬಿ ಎಕ್ ದೆಸ್ ದೊನ್ ವಾಟೆ ಹೊವ್ನ್ ಎಕಾಮೆಕಾಚ್ಯಾ ವರ್‍ತಿ ಝಗ್ಡುನ್ಗೆತ್ ರ್‍ಹಾಲ್ಯಾರ್,ತೊ ದೆಸ್ ಲೈ ದಿಸ್ ರ್‍ಹಾಯ್ನಾ, ಅನಿ ಎಕ್ ಕುಟ್ಮಾಚಿ ಲೊಕಾ ದೊನ್ ವಾಟೆ ಹೊವ್ನ್ ಝಗ್ಡುನ್ಗೆತ್ ರ್‍ಹಾಲ್ಯಾರ್, ತೆ ಘರಾನೆಚ್ ಹಾಳ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |