ಲೂಕ 11:5 - ಪರಿಶುದ್ದ ಬೈಬಲ್5-6 ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನೊಬ್ಬನ ಮನೆಗೆ ರಾತ್ರಿ ಬಹಳ ತಡವಾಗಿ ಹೋಗಿದ್ದಾನೆ ಎಂದು ಭಾವಿಸಿಕೊಳ್ಳೋಣ. ಅವನು ತನ್ನ ಸ್ನೇಹಿತನಿಗೆ, ‘ನನ್ನ ಗೆಳೆಯನೊಬ್ಬನು ನನ್ನನ್ನು ನೋಡಲು ದೂರದಿಂದ ನಮ್ಮ ಮನೆಗೆ ಬಂದಿದ್ದಾನೆ. ಆದರೆ ಅವನಿಗೆ ಊಟಕ್ಕೆ ಕೊಡಲು ನನಲ್ಲಿ ಏನೂ ಇಲ್ಲ. ದಯಮಾಡಿ ನನಗೆ ಮೂರು ರೊಟ್ಟಿಗಳನ್ನು ಕೊಡು’ ಎಂದು ಕೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪುನಃ ಯೇಸುಸ್ವಾಮಿ ಶಿಷ್ಯರಿಗೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, ‘ಗೆಳೆಯಾ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮತ್ತು ಅವರಿಗೆ ಹೇಳಿದ್ದೇನಂದರೆ - ನಿಮ್ಮಲ್ಲಿ ಒಬ್ಬನಿಗೆ ಸ್ನೇಹಿತನಿದ್ದಾನೆ ಎಂದು ಹೇಳೋಣ. ಅವನು ಸರುಹೊತ್ತಿನಲ್ಲಿ ಆ ಸ್ನೇಹಿತನ ಬಳಿಗೆ ಹೋಗಿ - ಸ್ನೇಹಿತನೇ, ನನಗೆ ಮೂರು ರೊಟ್ಟಿಗಳನ್ನು ಕಡವಾಗಿ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ, ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ, ‘ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಸಾಲವಾಗಿ ಕೊಡು; ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅನಿ ಜೆಜುನ್ ಶಿಸಾಕ್ನಿ “ಜರ್ ತುಮ್ಚ್ಯಾ ಮದ್ಲೊ ಎಕ್ಲೊ ಅರ್ದ್ಯಾ ರಾತ್ತಿಕ್ ಎಕ್ ದೊಸ್ತಾಚ್ಯಾ ಘರಾಕ್ ಜಾತಾ ಅನಿ ದೊಸ್ತಾ? ಮಾಕಾ ತಿನ್ ಭಾಕ್ರಿಯಾ ದಿ. ಅಧ್ಯಾಯವನ್ನು ನೋಡಿ |