ಲೂಕ 11:54 - ಪರಿಶುದ್ದ ಬೈಬಲ್54 ಯೇಸುವನ್ನು ಮಾತಿನಲ್ಲಿ ಹಿಡಿಯಬೇಕೆಂದು ಯೋಚಿಸಿ, ಆತನು ಏನಾದರೂ ತಪ್ಪು ಹೇಳುವಂತೆ ಮಾಡಲು ಪ್ರಯತ್ನಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಆತನ ಬಾಯಿಮಾತಿನಲ್ಲಿ ಏನಾದರೂ ಹಿಡಿಯಬೇಕೆಂದು ಆತನನ್ನು ಹೊಂಚಿನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಅನಿ ಜೆಜುಕ್ ಗೊಂದ್ಳುನ್ ಘಾಲುನ್, ತೆಕಾ ಧರುಕ್ ಮನುನ್ ಬಗುಲಾಗಲ್ಲೆ. ತೆನಿ ಕಾಯ್ ತರ್ ಚುಕ್ ಕರಿ ಸರ್ಕೆ ಕರುಕ್ ಖಟ್ಪಟುಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.