Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:13 - ಪರಿಶುದ್ದ ಬೈಬಲ್‌

13 ಸಮೀಪದಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕನೇ, ನಮ್ಮ ತಂದೆ ಇದೀಗ ಸತ್ತುಹೋದನು. ನಮ್ಮ ತಂದೆಯ ಆಸ್ತಿಯಲ್ಲಿ ನನಗೆ ಪಾಲುಕೊಡಬೇಕೆಂದು ನನ್ನ ಅಣ್ಣನಿಗೆ ಹೇಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಜನರಲ್ಲಿ ಒಬ್ಬನು - ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡಿ ಕೊಡುವಂತೆ ನನ್ನ ಅಣ್ಣನಿಗೆ ಹೇಳು ಎಂದು ಆತನನ್ನು ಕೇಳಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಗುಂಪಿನಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕರೇ, ಆಸ್ತಿಯನ್ನು ಭಾಗಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತ್ಯಾ ಲೊಕಾನಿತ್ಲ್ಯಾ ಎಕ್ ಮಾನ್ಸಾನ್ ಜೆಜುಕ್ “ಗುರುಜಿ; ಮಾಜ್ಯಾ ಭಾವಾಕ್ ಅಮ್ಚ್ಯಾ ಬಾಬಾನ್ ಅಮ್ಚ್ಯಾಸಾಟ್ನಿ ಸೊಡುನ್ ಗೆಲ್ಲಿ ಆಸ್ತಿ ಅಮ್ಕಾ ವಾಟುನ್ ದಿ ಮನುನ್ ಸಾಂಗ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:13
7 ತಿಳಿವುಗಳ ಹೋಲಿಕೆ  

ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ಆ ಸಮಯದಲ್ಲಿ ನೀವು ಹೇಳಬೇಕಾದುದನ್ನು ಪವಿತ್ರಾತ್ಮನೇ ನಿಮಗೆ ತಿಳಿಸುವನು.”


ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು