Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:3 - ಪರಿಶುದ್ದ ಬೈಬಲ್‌

3 ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರುವದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವದು; ಮತ್ತು ನೀವು ಕೋಣೆಗಳೊಳಗೆ ಕಿವಿಮಾತು ಆಡಿದ್ದು ಮಾಳಿಗೆಗಳ ಮೇಲೆ ಸಾರಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಜೆ ಕಾಯ್ ತುಮಿ ಕಾಳ್ಕಾತ್ ಸಾಂಗ್ಲ್ಯಾಶಿ, ತೆ ಮೊಟ್ಯಾ ದಿಸಾಚ್ಯಾ ಉಜ್ವೊಡಾತ್ ಆಯ್ಕುಕ್ ಗಾವ್ತಾ. ಅನಿ ಕಾಯ್-ಕಾಯ್ ತುಮಿ ಎಕ್ ಬಂದ್ ಹೊತ್ತ್ಯಾ ಖೊಲಿತ್ ಪುಸ್ಪುಸುನ್ ಬೊಲ್ಲ್ಯಾಶಿ, ತೆ, ಘರಾಚ್ಯಾ ವರ್‍ತಿ ಬಸುನ್ ಜೊರಾನಿ ಸಾಂಗುನ್ ಹೊತಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:3
7 ತಿಳಿವುಗಳ ಹೋಲಿಕೆ  

ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.


ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.


ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು.


ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು