Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:38 - ಪರಿಶುದ್ದ ಬೈಬಲ್‌

38 ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 “ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಎರಡನೆಯ ಜಾವದಲ್ಲಿಯಾಗಲಿ ಮೂರನೆಯ ಜಾವದಲ್ಲಿಯಾಗಲಿ ಬಂದಾತನಿಗೆ ಹಾಗೆ ಕಾಣಿಸಿಕೊಂಡವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯಜಮಾನನು ನಡು ರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಬಂದು, ಸೇವಕರು ಇನ್ನೂ ಎಚ್ಚರದಿಂದಿರುವುದನ್ನು ಕಂಡರೆ ಆ ಸೇವಕರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಧನಿ ಅರ್ದ್ಯಾ ರಾಚ್ಚೆ ಹೊಂವ್ದಿ ನಾ ಹೊಲ್ಯಾರ್ ತೆಚ್ಯಾನ್ ಎಳ್ ಕರುನ್ ಯೆಲ್ಯಾರ್‍ಬಿ ತೆನಿ ತಯಾರ್ ಹೊತ್ತೆ, ಧನಿಯಾನ್ ಬಗಟ್ಲ್ಯಾನ್ ತರ್, ತೆಂಚೆ ಕವ್ಡೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:38
4 ತಿಳಿವುಗಳ ಹೋಲಿಕೆ  

“ಮಧ್ಯರಾತ್ರಿಯಲ್ಲಿ, ‘ಮದುಮಗನು ಬರುತ್ತಿದ್ದಾನೆ! ಬನ್ನಿರಿ, ಆತನನ್ನು ಸಂಧಿಸಿರಿ!’ ಎಂದು ಯಾರೋ ಒಬ್ಬನು ಪ್ರಕಟಿಸಿದನು.


ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.


“ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು