ಲೂಕ 12:39 - ಪರಿಶುದ್ದ ಬೈಬಲ್39 “ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಕಳ್ಳನು ಬರುವ ಗಳಿಗೆಯು ಮನೇಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆದರೆ, ಕಳ್ಳನು ಯಾವ ಸಮಯದಲ್ಲಿ ಬರುವನೆಂಬುದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಪ್ರವೇಶಿಸಲು ಕನ್ನಾಹಾಕಲು ಬಿಡುತ್ತಿರಲಿಲ್ಲ ಎಂಬುದನ್ನು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಘರಾಚ್ಯಾ ಮಾಲ್ಕಾಕ್, ಚೊರ್ ಹ್ಯಾಚ್ ಎಳಾರ್ ಯೆತಾ, ಮನುನ್ ಗೊತ್ತ್ ರ್‍ಹಾತಾ ಕಾಯ್, ಗೊತ್ತ್ ರ್‍ಹಾಲ್ಯಾರ್, ತೊ ಕನ್ನಾಬಿ ಅಪ್ನಾಚ್ಯಾ ಘರಾತ್ಲೆ ಚೊರುನ್ ಘೆವ್ನ್ ಜಾವ್ಕ್ ದಿ ನಾ. ಅಧ್ಯಾಯವನ್ನು ನೋಡಿ |