ಲೂಕ 12:40 - ಪರಿಶುದ್ದ ಬೈಬಲ್40 ಅಂತೆಯೇ, ನೀವೂ ಸಿದ್ಧರಾಗಿರಿ! ನೀವು ನಿರೀಕ್ಷಿಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುವನು!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನೀವು ಸಹ ಸಿದ್ಧವಾಗಿರ್ರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಅನಿ ತುಮಿಬಿ ತಯಾರ್ ರ್‍ಹಾವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್, ತುಮಿ ಯವ್ಜುಕ್ ನಸಲ್ಲ್ಯಾ ಎಳಾರ್ ಮಾನ್ಸಾಚೊ ಲೆಕ್ ಯೆತಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |