ಲೂಕ 12:44 - ಪರಿಶುದ್ದ ಬೈಬಲ್44 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ನೇವಿುಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ಧನಿ ತ್ಯಾ ಆಳಾಕ್ ಅಪ್ನಾಚ್ಯಾ ಸಗ್ಳ್ಯಾ ಅಸ್ತಿಚಿ ಜವಾಬ್ದಾರಿ ದಿತಾ. ಅಧ್ಯಾಯವನ್ನು ನೋಡಿ |
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.