ಲೂಕ 12:49 - ಪರಿಶುದ್ದ ಬೈಬಲ್49 ಯೇಸು ತನ್ನ ಮಾತನ್ನು ಮುಂದುವರೆಸಿ ಹೀಗೆಂದನು: “ನಾನು ಈ ಲೋಕಕ್ಕೆ ಬೆಂಕಿಹಾಕಲು ಬಂದೆನು! ಅದು ಇಷ್ಟರೊಳಗೆ ಉರಿಯುತ್ತಿದ್ದರೆ ನನಗೆ ಸಂತೋಷ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 “ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 “ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ನಾನು ಬೆಂಕಿಯನ್ನು ಭೂವಿುಯ ಮೇಲೆ ಹಾಕಬೇಕೆಂದು ಬಂದೆನು; ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 “ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವುದಕ್ಕಾಗಿ ಬಂದೆನು, ಅದು ಈಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 “ಮಿಯಾ ಜಗಾಕ್ ಆಗ್ ಲಾವುಕ್ ಯೆಲಾ, ಅನಿ ಮಾಜ್ಯಾ ಮನಾಕ್ ಯೆಯ್ ಸರ್ಕಿ ಆಗ್ ಪೆಟ್ತಲೆ ಮಾಕಾ ಪಾಜೆ!” ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.