Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:51 - ಪರಿಶುದ್ದ ಬೈಬಲ್‌

51 ನಾನು ಲೋಕಕ್ಕೆ ಸಮಾಧಾನವನ್ನು ಕೊಡುವುದಕ್ಕೆ ಬಂದೆನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ಲೋಕದಲ್ಲಿ ಭೇದವನ್ನು ಉಂಟುಮಾಡಲು ಬಂದೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಭೂಲೋಕದಲ್ಲಿ ಸಮಾಧಾನವನ್ನುಂಟುಮಾಡುವದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭೇದವನ್ನುಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ನಾನು ಭೂಮಿಯ ಮೇಲೆ ಸಮಾಧಾನವನ್ನು ತರುವುದಕ್ಕಾಗಿ ಬಂದಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ, ಭಿನ್ನಭೇದಗಳನ್ನು ಉಂಟುಮಾಡುವುದಕ್ಕೆ ಬಂದಿದ್ದೇನೆಂದು, ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಹ್ಯಾ ಜಗಾತ್ ಸಮಾದಾನ್ ಹಾನುಕ್ ಮಿಯಾ ಯೆಲಾ ಮನುನ್ ತುಮಿ ಯವಜ್ಲ್ಯಾಶಿ? ನಾ, ಸಮಾದಾನ್ ನ್ಹಯ್, ಎಗ್ಳೆ ಕರುಕ್ ಮಿಯಾ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:51
8 ತಿಳಿವುಗಳ ಹೋಲಿಕೆ  

ಯೇಸು ತನ್ನ ಮಾತನ್ನು ಮುಂದುವರೆಸಿ ಹೀಗೆಂದನು: “ನಾನು ಈ ಲೋಕಕ್ಕೆ ಬೆಂಕಿಹಾಕಲು ಬಂದೆನು! ಅದು ಇಷ್ಟರೊಳಗೆ ಉರಿಯುತ್ತಿದ್ದರೆ ನನಗೆ ಸಂತೋಷ!


ಆಮೇಲೆ ನಾನು “ಒಗ್ಗಟ್ಟು” ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.


ಇಂದಿನಿಂದ, ಐದು ಜನರಿರುವ ಕುಟುಂಬದಲ್ಲಿ ಭೇದ ಉಂಟಾಗುವುದು. ಅವರಲ್ಲಿ ಮೂವರು ಇಬ್ಬರಿಗೆ ವಿರೋಧವಾಗುವರು ಮತ್ತು ಇಬ್ಬರು ಮೂವರಿಗೆ ವಿರೋಧವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು