Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:57 - ಪರಿಶುದ್ದ ಬೈಬಲ್‌

57 “ನೀವೇ ನ್ಯಾಯನಿರ್ಣಯವನ್ನು ಮಾಡಬಾರದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 “ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 “ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಇದಲ್ಲದೆ ಇಂಥಿಂಥದು ನ್ಯಾಯವಾದದ್ದೆಂದು ನೀವೇ ಯಾಕೆ ತೀರ್ಮಾನಮಾಡಿಕೊಳ್ಳುವದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 “ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಏಕೆ ನಿರ್ಣಯಿಸಿಕೊಳ್ಳುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ಬರಿ ಕಾಮಾ ಕರುಸಾಟಿ ತುಮಿ ತುಮ್ಚ್ಯಾ ಎವ್ಡ್ಯಾಕುಚ್ ಕಶ್ಯಾಕ್ ನಿರ್‍ನಯ್ ಕರುನ್ ಘೆಯ್ನ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:57
10 ತಿಳಿವುಗಳ ಹೋಲಿಕೆ  

ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ಮನುಷ್ಯನ ಸ್ವಭಾವವೇ ತಿಳಿಸುವಂತೆ ಉದ್ದನೆಯ ಕೂದಲನ್ನು ಹೊಂದಿರುವುದು ಪುರುಷನಿಗೆ ಅವಮಾನಕರವಾಗಿದೆ.


ಅದು ಚಿಗುರುತ್ತಲೇ, ಬೇಸಿಗೆ ಹತ್ತಿರವಾಗಿದೆ ಎಂದು ನೀವು ತಿಳಿದುಕೊಳ್ಳುವಿರಿ.


ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.


ಹೀಗಿರಲಾಗಿ, ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥಿಸುವುದು ಸರಿಯೋ? ನೀವೇ ತೀರ್ಮಾನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು