ಲೂಕ 13:13 - ಪರಿಶುದ್ದ ಬೈಬಲ್13 ಯೇಸು ಆಕೆಯ ಮೇಲೆ ತನ್ನ ಕೈಗಳನ್ನಿಟ್ಟಾಗ ಆಕೆ ನೆಟ್ಟಗೆ ನಿಲ್ಲಲು ಶಕ್ತಳಾದಳು. ಆಕೆ ದೇವರನ್ನು ಕೊಂಡಾಡಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಜೆಜುನ್ ಅಪ್ನಾಚಿ ಹಾತಾ ತಿಚ್ಯಾ ವರ್‍ತಿ ಥವ್ಲ್ಯಾನ್, ಅನಿ ತಾಬೊಡ್ತೊಬ್ ತಿ ನಿಟ್ ಹೊವ್ನ್ ಇಬೆ ರ್‍ಹಾಲಿ, ಅನಿ ದೆವಾಕ್ ತೆನಿ ಹೊಗಳ್ಳಿನ್. ಅಧ್ಯಾಯವನ್ನು ನೋಡಿ |