Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:18 - ಪರಿಶುದ್ದ ಬೈಬಲ್‌

18 ಬಳಿಕ ಯೇಸು, “ದೇವರ ರಾಜ್ಯ ಯಾವುದಕ್ಕೆ ಹೋಲಿಕೆಯಾಗಿದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ಹೇಳಿದ್ದೇನಂದರೆ - ದೇವರ ರಾಜ್ಯವು ಯಾವದಕ್ಕೆ ಹೋಲಿಕೆಯಾಗಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಂತರ ಯೇಸು, “ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? ನಾನು ಯಾವುದಕ್ಕೆ ಅದನ್ನು ಹೋಲಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜುನ್ ದೆವಾಚೆ ರಾಜ್ ಮಟ್ಲ್ಯಾರ್ ಕಶೆ? ಮನುನ್ ಇಚಾರ್‍ಲ್ಯಾನ್. “ದೆವಾಚ್ಯಾ ರಾಜಾಕ್ ಮಿಯಾ ಕಸ್ಲ್ಯಾಕ್ ಸಮಾ ಕರುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:18
8 ತಿಳಿವುಗಳ ಹೋಲಿಕೆ  

‘ಇಗೋ, ದೇವರ ರಾಜ್ಯವು ಇಲ್ಲಿದೆ!’ ‘ಅಗೋ ಅಲ್ಲಿದೆ!’ ಎಂದು ಜನರು ಹೇಳುವಂತಿಲ್ಲ. ದೇವರ ರಾಜ್ಯವು ನಿಮ್ಮೊಳಗೇ ಇದೆ” ಎಂದು ಉತ್ತರಿಸಿದನು.


ಯೇಸು ಮತ್ತೆ ಹೀಗೆಂದನು: “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?


ನಂತರ ಯೇಸು, “ದೇವರ ರಾಜ್ಯವು ಭೂಮಿಯಲ್ಲಿ ಬೀಜ ಬಿತ್ತಿದ ಮನುಷ್ಯನಂತಿದೆ.


ಬಳಿಕ ಯೇಸು ಅವರಿಗೆ ಇನ್ನೊಂದು ಸಾಮ್ಯದ ಮೂಲಕ ಬೋಧಿಸಿದನು. ಅದೇನೆಂದರೆ: “ಪರಲೋಕರಾಜ್ಯ ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ರೈತನಂತಿದೆ.


“ಈ ಕಾಲದ ಜನರ ಬಗ್ಗೆ ನಾನು ಏನು ಹೇಳಲಿ? ನಾನು ಅವರನ್ನು ಯಾವುದಕ್ಕೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು