ಲೂಕ 13:2 - ಪರಿಶುದ್ದ ಬೈಬಲ್2 ಯೇಸು ಅವರಿಗೆ, “ಕೊಲೆಗೀಡಾದವರು ಗಲಿಲಾಯದ ಇತರರೆಲ್ಲರಿಗಿಂತ ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದಕ್ಕೆ ಯೇಸು, “ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದಕ್ಕೆ ಆತನು ಅವರಿಗೆ - ಆ ಗಲಿಲಾಯದವರು ಅಂಥ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಗೆ ಈಡಾದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ದೋಷಿಗಳೆಂದು ನೀವು ಭಾವಿಸುತ್ತೀರೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜೆಜುನ್ ತೆಂಕಾ “ತಿ ಗಾಲಿಲಿಯಾಚಿ ಜಿವಾನಿ ಮಾರಲ್ಲಿ ಲೊಕಾ, ಹುರಲ್ಲ್ಯಾ ಸಗ್ಳ್ಯಾಂಚ್ಯಾನ್ಕಿ ಲೈ ಪಾಪಿ ಲೊಕಾ ಮನುನ್ ತುಮಿ ಯೌಜುಲ್ಯಾಸಿ ಕಾಯ್? ಅಧ್ಯಾಯವನ್ನು ನೋಡಿ |