ಲೂಕ 13:5 - ಪರಿಶುದ್ದ ಬೈಬಲ್5 ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 'ನಾ, ಮಿಯಾ ತುಮ್ಕಾ ಸಾಂಗ್ತಾ, ತುಮಿ ತುಮ್ಚೆ ಪಾಪಾಚೆ ಜಿವನ್ ಬದ್ಲಿನಸ್ಲ್ಯಾರ್, ತುಮಿಬಿ ತಸೆಚ್ ಮರ್‍ತ್ಯಾಶಿ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |