ಲೂಕ 14:15 - ಪರಿಶುದ್ದ ಬೈಬಲ್15 ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಊಟಕ್ಕೆ ಕೂತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - ದೇವರ ರಾಜ್ಯದಲ್ಲಿ ಊಟ ಮಾಡುವವನೇ ಧನ್ಯನು ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಥೈ ಜೆವ್ನಾಕ್ ಬಸಲ್ಲ್ಯಾನಿತ್ಲೊ ಎಕ್ಲೊ, ಹೆ ಸಗ್ಳೆ ಆಯ್ಕುನ್ “ದೆವಾಚ್ಯಾ ರಾಜಾತ್ ಸನಾಚ್ಯಾ ಜೆವ್ನಾಕ್ ಬಸಲ್ಲ್ಯಾಚೆ ನಸಿಬ್ ಕವ್ಡೆ ಬರೆ!” ಮನುಲಾಲೊ. ಅಧ್ಯಾಯವನ್ನು ನೋಡಿ |