ಲೂಕ 14:16 - ಪರಿಶುದ್ದ ಬೈಬಲ್16 ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬನು ಒಂದು ದೊಡ್ಡ ಔತಣವನ್ನು ಮಾಡಿಸಿ ಅನೇಕ ಜನರನ್ನು ಆಮಂತ್ರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೇಸು ಅವನಿಗೆ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ದೊಡ್ಡ ಅಡಿಗೆ ಮಾಡಿಸಿ ಅನೇಕರಿಗೆ ಊಟಕ್ಕೆ ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಸು ಅವನಿಗೆ ಹೀಗೆ ಹೇಳಿದರು: “ಒಬ್ಬ ಮನುಷ್ಯನು ಒಂದು ದೊಡ್ಡ ಔತಣ ಮಾಡಿಸಿ ಅನೇಕರನ್ನು ಆಹ್ವಾನಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಜೆಜುನ್ ತೆಕಾ “ಎಕ್ ಮಾನುಸ್ ಹೊತ್ತೊ, ತೆನಿ ಎಕ್ ಮೊಟೆ ಜೆವಾನ್ ಥವಲ್ಲ್ಯಾನ್. ಹ್ಯಾ ಜೆವ್ನಾಕ್, ತೆನಿ ಲೈ ಲೊಕಾಕ್ನಿ ಬಲ್ವಲ್ಲ್ಯಾನ್. ಅಧ್ಯಾಯವನ್ನು ನೋಡಿ |