ಲೂಕ 14:18 - ಪರಿಶುದ್ದ ಬೈಬಲ್18 ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ‘ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ಅವರೆಲ್ಲರೂ ಕ್ಷವಿುಸಬೇಕೆಂದು ಒಂದೇ ಮನಸ್ಸಿನಿಂದ ಹೇಳುವದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ - ಹೊಲವನ್ನು ಕ್ರಯಕ್ಕೆ ತಕ್ಕೊಂಡಿದ್ದೇನೆ, ಅದನ್ನು ಹೋಗಿ ನೋಡುವದಕ್ಕೆ ನನಗೆ ಅಗತ್ಯವಿದೆ, ನನ್ನನ್ನು ಕ್ಷವಿುಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಖರೆ, ತೆ, ಸೊಯ್ರೆ, ಎಕ್ಲ್ಯಾಚ್ಯಾ ಫಾಟ್ನಾ ಎಕ್ಲೊ, ಎಕ್ಯೆಕ್ ನೆವಾನ್ ದಿವ್ಕ್ ಲಾಗ್ಲೆ, ಪಯ್ಲೆಚ್ಯಾನ್ ತ್ಯಾ ಆಳಾಕ್ “ಮಿಯಾ ಎಕ್ ನ್ಹವೆ ಶೆತ್ ಖರಿದಿ ಕರ್‍ಲಾ, ಮಿಯಾ ಜಾವ್ನ್ ಉಲ್ಲೆ ತೆ ಬಗುಕ್ ಪಾಜೆ ದಯಾ ಕರುನ್ ಮಾಕಾ ಮಾಪ್ ಕರ್”, ಮನುನ್ ಸಾಂಗುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |