Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:25 - ಪರಿಶುದ್ದ ಬೈಬಲ್‌

25 ಅನೇಕ ಜನರು ಯೇಸುವಿನೊಂದಿಗೆ ಗುಂಪುಗುಂಪಾಗಿ ಹೋಗುತ್ತಿದ್ದಾಗ ಆತನು ಅವರಿಗೆ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೊಡ್ಡ ಜನಸಮೂಹವು ಯೇಸುವಿನ ಸಂಗಡ ಹೋಗುತ್ತಿರಲು, ಯೇಸು ತಿರುಗಿಕೊಂಡು ಅವರನ್ನು ನೋಡಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಎಗ್ದಾ, ಜೆಜುಚ್ಯಾ ವಾಂಗ್ಡಾ, ಎಕ್ ಮೊಟೊ ಲೊಕಾಂಚೊ ತಾಂಡೊ ಜಾವ್‍ಲಾಗಲ್ಲೊ, ತನ್ನಾ ತೊ ಫಾಟಿ ಪರತ್ಲೊ, ಅನಿ ತೆಂಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:25
4 ತಿಳಿವುಗಳ ಹೋಲಿಕೆ  

ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.


ನಾನು ಮೊದಲನೆ ಸಲ ಆಮಂತ್ರಿಸಿದ ಆ ಜನರಲ್ಲಿ ಒಬ್ಬರಾದರೂ ನನ್ನೊಂದಿಗೆ ಊಟಮಾಡಕೂಡದು!’ ಎಂದು ಹೇಳಿದನು.”


“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು