ಲೂಕ 14:29 - ಪರಿಶುದ್ದ ಬೈಬಲ್29 ಇಲ್ಲವಾದರೆ, ನೀನು ಕಟ್ಟಡದ ಕೆಲಸವನ್ನು ಪ್ರಾರಂಭಿಸಿದರೂ ಅದನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಜನರು ನಿನ್ನನ್ನು ನೋಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಲ್ಲದೆಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29-30 ಒಂದು ವೇಳೆ ಹಾಗೆ ಲೆಕ್ಕಮಾಡದೆ ನೀವು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ, ಅದನ್ನು ಪೂರೈಸದಿದ್ದರೆ, ನಿಮ್ಮನ್ನು ನೋಡುವವರೆಲ್ಲರೂ, ‘ಈ ವ್ಯಕ್ತಿ ಕಟ್ಟಲಾರಂಭಿಸಿದ, ಮುಗಿಸಲು ಇವನಿಗೆ ಆಗಲಿಲ್ಲ,’ ಎಂದು ಹೇಳಿ ಹಾಸ್ಯಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 “ಅಶೆ ತುಮಿ ಕರಿನಸ್ಲ್ಯಾರ್, ಘರ್ ಭಾಂದುಕ್ ಚಾಲು ಕರುನ್, ಭಾಂದುನ್ ಸಾರುಕ್ ಹೊಯ್ನಸ್ಲ್ಯಾರ್, ಸಗ್ಳಿ ಲೊಕಾ ತುಮ್ಕಾ ಬಗುನ್ ಹಾಸ್ತ್ಯಾತ್”. ಅಧ್ಯಾಯವನ್ನು ನೋಡಿ |