Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:4 - ಪರಿಶುದ್ದ ಬೈಬಲ್‌

4 ಅವರು ಉತ್ತರಕೊಡಲಿಲ್ಲ. ಆಗ ಯೇಸು ಆ ಮನುಷ್ಯನ ಕೈಮುಟ್ಟಿ ವಾಸಿಮಾಡಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕವರು ಮೌನವಾಗಿದ್ದರು. ಯೇಸು ರೋಗಿಯ ಕೈ ಹಿಡಿದು ಗುಣಪಡಿಸಿ ಕಳಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನಿಗೆ ವಾಸಿಮಾಡಿ ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ತೆನಿ, ಕಾಯ್ಬಿ ಸಾಂಗುಕ್ನ್ಯಾತ್, ಜೆಜುನ್ ತ್ಯಾ ಮಾನ್ಸಾಕ್ ಅಪ್ನಾಕ್ಡೆ ಬಲ್ವುನ್ ಘೆಟ್ಲ್ಯಾನ್, ತೆಕಾ ಆರಾಮ್ ಕರ್‍ಲ್ಯಾನ್, ಅನಿ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:4
4 ತಿಳಿವುಗಳ ಹೋಲಿಕೆ  

ಯೇಸುವಿನ ಪ್ರಶ್ನೆಗೆ ಉತ್ತರಕೊಡಲು ಫರಿಸಾಯರಲ್ಲಿ ಯಾರಿಗೂ ಸಾಧ್ಯವಾಗಲಿಲ್ಲ. ಅಂದಿನಿಂದ ಯೇಸುವನ್ನು ವಂಚಿಸುವುದಕ್ಕಾಗಿ ಪ್ರಶ್ನೆ ಕೇಳಲು ಯಾರೂ ಧೈರ್ಯಪಡಲಿಲ್ಲ.


ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್‌ದಿನದಲ್ಲಿ ವಾಸಿಮಾಡುವುದು ಸರಿಯೋ? ತಪ್ಪೋ?” ಎಂದು ಕೇಳಿದನು.


ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಲಿ ಬಾವಿಗೆ ಬಿದ್ದರೆ, ಆ ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು