ಲೂಕ 14:5 - ಪರಿಶುದ್ದ ಬೈಬಲ್5 ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಲಿ ಬಾವಿಗೆ ಬಿದ್ದರೆ, ಆ ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್‍ದಿನವಾಗಿದ್ದರೂ ನೀವು ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್‍ದಿನದಲ್ಲಾದರೂ ಮೇಲಕ್ಕೆ ತೆಗೆಯುವದಿಲ್ಲವೇ ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬರ ಮಗುವಾಗಲಿ, ಎತ್ತಾಗಲಿ ಒಂದು ಬಾವಿಯಲ್ಲಿ ಬಿದ್ದರೆ, ಅದನ್ನು ತಕ್ಷಣವೇ ಸಬ್ಬತ್ ದಿನದಲ್ಲಿ ಮೇಲಕ್ಕೆ ಎಳೆಯುವುದಿಲ್ಲವೇ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಮಾನಾ ತೆನಿ ತೆಂಕಾ “ತುಮ್ಚ್ಯಾತ್ಲೊ ಕೊನಾಚೊಬಿ ಪೊರ್ ನಾ ತರ್ ತುಮ್ಚೊ ಬೈಲ್ ಭಾಯ್ತ್ ಪಡ್ಲ್ಯಾರ್, ಸಬ್ಬತಾಚೊ ದಿಸ್ ರ್‍ಹಾಲ್ಯಾರ್‍ಬಿ, ತೆಕಾ ವೊಡುನ್ ಕಾಡುಚ್ಯಾ ಅದ್ದಿ ರ್‍ಹಾತ್ಯಾಶಿ ಕಾಯ್,” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |