ಲೂಕ 15:12 - ಪರಿಶುದ್ದ ಬೈಬಲ್12 ಕಿರಿಯ ಮಗನು ತಂದೆಗೆ, ‘ನಿನ್ನ ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಡು’ ಎಂದು ಕೇಳಿದನು. ಆದ್ದರಿಂದ ತಂದೆಯು ತನ್ನ ಆಸ್ತಿಯನ್ನು ಹಂಚಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರಲ್ಲಿ ಕಿರಿಯವನು, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಟ್ಟುಬಿಡು,’ ಎಂದು ಕೇಳಿದ. ತಂದೆ ಅವರಿಬ್ಬರಿಗೂ ಆಸ್ತಿಯನ್ನು ಹಂಚಿಕೊಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರಲ್ಲಿ ಕಿರಿಯವನು ತಂದೆಗೆ - ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಎಂದು ಕೇಳಿಕೊಳ್ಳಲು ತಂದೆಯು ಬದುಕನ್ನು ಅವರಿಗೆ ಹಂಚಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರಲ್ಲಿ ಕಿರಿಯವನು ತನ್ನ ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು,’ ಎಂದನು. ಆಗ ತಂದೆ ತನ್ನ ಆಸ್ತಿಯನ್ನು ಅವರಿಬ್ಬರಿಗೂ ಪಾಲು ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಧಾಕ್ಲ್ಯಾ ಲೆಕಾನ್, “ಬಾಬಾಕ್ ಬಾಬಾ, ಮಾಜ್ಯಾ ವಾಟ್ಯಾಚಿ ಆಸ್ತಿ ಮಾಕಾ ದಿ” ಮನುನ್ ಸಾಂಗಟ್ಲ್ಯಾನ್. ತೆಚೆಸಾಟ್ನಿ, ತೊ ಮಾನುಸ್ ಅಪ್ನಾಚಿ ಆಸ್ತಿ ದೊನ್ ಭಾಗ್ ಕರ್‍ತಾ, ಅನಿ ಅಪ್ನಾಚ್ಯಾ ದೊಗ್ಯಾಬಿ ಲೆಕಾಕ್ನಿ ತೆಂಚೊ-ತೆಂಚೊ ಇಸ್ಸೊ ದಿತಾ. ಅಧ್ಯಾಯವನ್ನು ನೋಡಿ |