ಲೂಕ 15:27 - ಪರಿಶುದ್ದ ಬೈಬಲ್27 ಆ ಸೇವಕನು, ‘ನಿನ್ನ ತಮ್ಮ ಮರಳಿ ಬಂದಿದ್ದಾನೆ. ನಿನ್ನ ತಂದೆಯು ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ. ನಿನ್ನ ತಮ್ಮನು ಮನೆಗೆ ಸುರಕ್ಷಿತವಾಗಿ ಬಂದದ್ದಕ್ಕಾಗಿ ನಿನ್ನ ತಂದೆಯು ಸಂತೋಷಗೊಂಡಿದ್ದಾನೆ!’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಪ್ರಾಣಿಯನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ,’ ಎಂದು ಆಳು ತಿಳಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಳು ಅವನಿಗೆ - ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತವಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆ ಸೇವಕನು ಅವನಿಗೆ, ‘ನಿನ್ನ ತಮ್ಮನು ಬಂದಿದ್ದಾನೆ, ನಿನ್ನ ತಂದೆಯು ಅವನು ಸುರಕ್ಷಿತವಾಗಿ ಮತ್ತು ಸೌಖ್ಯವಾಗಿ ಹಿಂದಿರುಗಿದ್ದರಿಂದ, ವಿಶೇಷ ಔತಣವನ್ನು ಮಾಡಿಸಿದ್ದಾನೆ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತ್ಯಾ ಆಳಾನ್ ತೆಕಾ “ತುಜೊ ಭಾವ್ ಪರ್ತುನ್ ಘರಾಕ್ ಯೆಲಾ, ಅನಿ ತುಜ್ಯಾ ಬಾಬಾನ್ ತೆಚೆಸಾಟ್ನಿ ಎಕ್ ಬರೊ ಪುಟ್ಪುಟಿತ್ ಪಾಡ್ಕು ಮಾರುಕ್ ಲಾವ್ಲ್ಯಾನಾಯ್, ತುಜೊ ಭಾವ್ ಸುರಕ್ಷಿತ್ ಪರ್ತುನ್ ಯೆಲಾ ಮನುನ್. ಹ್ಯೊ ಅವಾಜ್ ಹೊವ್ಲಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |