ಲೂಕ 15:9 - ಪರಿಶುದ್ದ ಬೈಬಲ್9 ಕಳೆದುಹೋದ ಆ ನಾಣ್ಯ ಸಿಕ್ಕಿದಾಗ ಆಕೆ ತನ್ನ ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕರೆದು, ‘ನನ್ನೊಡನೆ ಸಂತೋಷಪಡಿರಿ ಕಳೆದುಹೋಗಿದ್ದ ನನ್ನ ನಾಣ್ಯ ಸಿಕ್ಕಿತು’ ಎಂದು ಹೇಳುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಹೇಳುವಳಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವಳು ಅದನ್ನು ಕಂಡುಕೊಂಡ ಮೇಲೆ, ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ಅವರಿಗೆ, ‘ಕಳೆದುಹೋದ ನಾಣ್ಯವು ಸಿಕ್ಕಿತು; ನನ್ನ ಸಂಗಡ ಸಂತೋಷಪಡಿರಿ,’ ಎನ್ನುವಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತಿಕಾ ತೊ ಪೈಸೊ ಗಾವಲ್ಲ್ಯಾ ತನ್ನಾ ತಿ ಅಪ್ನಾಚ್ಯಾ ದೊಸ್ತಿನ್ಯಾಕ್ನಿ, ಅನಿ ಅಜು-ಬಾಜುಚ್ಯಾಕ್ನಿ ಬಲ್ವುನ್ ಗೊಳಾ ಕರ್‍ತಾ, ಅನಿ ತೆಂಕಾ ಯೆವಾ ಅಮಿ ಗರ್‍ದಿ ಕರುವಾ, ಮಾಜೊ ಕಳದಲ್ಲೊ ಚಾಂದಿಚೊ ಪೈಸೊ ಮಾಕಾ ಗಾವ್ಲೊ, ಮಾಕಾ ಲೈ ಕುಶಿ ಹೊವ್ಲಾ” ಮನುನ್ ಸಾಂಗ್ತಾ. ಅಧ್ಯಾಯವನ್ನು ನೋಡಿ |