Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:27 - ಪರಿಶುದ್ದ ಬೈಬಲ್‌

27 “ಐಶ್ವರ್ಯವಂತನು, ‘ಹಾಗಾದರೆ, ದಯಮಾಡಿ ಲಾಜರನನ್ನು ಭೂಲೋಕದಲ್ಲಿರುವ ನನ್ನ ತಂದೆಯ ಮನೆಗೆ ಕಳುಹಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಅವನು - ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆಗ ಅವನು, ‘ಅಪ್ಪಾ, ಹಾಗಾದರೆ ನೀನು ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ತ್ಯಾ ಸಾವ್ಕಾರ್ ಮಾನ್ಸಾನ್, “ಅಬ್ರಾಹಾಮ್ ಬಾಬಾ, ಮಿಯಾ ತುಜೆಕ್ಡೆ ದಯಾ ಕರುನ್ ಮಾಗ್ತಾ, ಲಾಜರಸಾಕ್ ಮಾಜ್ಯಾ ಬಾಬಾಚ್ಯಾ ಘರಾಕ್ ಧಾಡುನ್ ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:27
9 ತಿಳಿವುಗಳ ಹೋಲಿಕೆ  

ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರು ಈ ಯಾತನೆಯ ಸ್ಥಳಕ್ಕೆ ಬಾರದಂತೆ ಲಾಜರನು ಅವರನ್ನು ಎಚ್ಚರಿಸಲಿ’ ಎಂದು ಹೇಳಿದನು.


ದುಷ್ಟನ ಜೀವಿತವು ಮುಗಿದುಹೋದ ಮೇಲೆ, ತಾನು ಬಿಟ್ಟುಹೋಗಿರುವ ತನ್ನ ಕುಟುಂಬದ ಬಗ್ಗೆ ಅವನು ಚಿಂತಿಸುವುದಿಲ್ಲ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ. ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ!


ತಮ್ಮ ಐಶ್ವರ್ಯವನ್ನು ಮೆಚ್ಚಿಕೊಂಡಿರುವ ಬುದ್ಧಿಹೀನರಿಗೆ ಇದೇ ಗತಿ.


ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು.


ನನ್ನ ಪ್ರಯಾಸದ ಫಲವನ್ನು ನನ್ನ ತರುವಾಯ ಬೇರೆಯವರು ಪಡೆದುಕೊಳ್ಳುವುದರಿಂದ ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು