ಲೂಕ 16:30 - ಪರಿಶುದ್ದ ಬೈಬಲ್30 “ಅದಕ್ಕೆ ಐಶ್ವರ್ಯವಂತನು, ‘ತಂದೆಯಾದ ಅಬ್ರಹಾಮನೇ, ಹಾಗೆನ್ನಬೇಡ! ಯಾರಾದರೊಬ್ಬರು ಸತ್ತವರೊಳಗಿಂದ ಎದ್ದುಹೋದರೆ, ಅವರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳುವರು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನು - ತಂದೆಯೇ, ಅಬ್ರಹಾಮನೇ, ಹಾಗಲ್ಲ; ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆಗ ಅವನು, ‘ಹಾಗಲ್ಲ, ತಂದೆ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಜೀವಂತವಾಗಿ ಅವರ ಬಳಿಗೆ ಹೋದರೆ, ಅವರು ಪಶ್ಚಾತ್ತಾಪ ಪಡುವರು,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತನ್ನಾ ತ್ಯಾ ಸಾವ್ಕಾರ್ ಮಾನ್ಸಾನ್, “ತೆ ತವ್ಡೆಚ್ ತೆಂಕಾ ಉಶಾರ್ಕಿ ದಿವ್ಕ್ ಪಾವಿನಾ, ಅಬ್ರಾಹಾಮ್ ಬಾಬಾ! ಮರಲ್ಲೊ ಎಕ್ಲೊ ಝಿತ್ತೊ ಹೊವ್ನ್ ತೆಂಚ್ಯಾಕ್ಡೆ ಗೆಲ್ಯಾರ್, ತೆನಿ ತೆಂಚ್ಯಾ ಪಾಪಾನಿತ್ನಾ ಫಾಟಿ ಪರತ್ತ್ಯಾತ್”, ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |