Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:13 - ಪರಿಶುದ್ದ ಬೈಬಲ್‌

13 ಆದರೆ ಅವರು, “ಯೇಸುವೇ! ಗುರುವೇ! ದಯಮಾಡಿ ನಮಗೆ ಸಹಾಯಮಾಡು!” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ‘ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,’ ಎಂದು ಕೂಗಿ ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಯೇಸುವೇ, ಗುರುವೇ, ನಮ್ಮನ್ನು ಕರುಣಿಸು!” ಎಂದು ತಮ್ಮ ಧ್ವನಿಯೆತ್ತಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ, “ಜೆಜು! ಗುರುಜಿ! ಅಮ್ಚಿ ದಯಾ ಕರ್”, ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:13
7 ತಿಳಿವುಗಳ ಹೋಲಿಕೆ  

ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.


ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.


ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.


ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು.


ಯೇಸು ಅವರನ್ನು ನೋಡಿ, “ಹೋಗಿ, ನಿಮ್ಮನ್ನು ಯಾಜಕರಿಗೆ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಯಾಜಕರ ಬಳಿಗೆ ಹೋಗುತ್ತಿದ್ದಾಗ ಅವರಿಗೆ ವಾಸಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು