ಲೂಕ 17:4 - ಪರಿಶುದ್ದ ಬೈಬಲ್4 ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ‘ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು - ನನಗೆ ಪಶ್ಚಾತ್ತಾಪವಾಯಿತು ಎಂದು ಹೇಳಿದರೆ ಅವನಿಗೆ ಕ್ಷವಿುಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಒಂದು ದಿನದಲ್ಲಿ ಏಳು ಸಾರಿ ಪಾಪಮಾಡಿ, ಏಳು ಸಾರಿಯೂ ನಿನ್ನ ಬಳಿಗೆ ಬಂದು, ‘ನಾನು ಪಶ್ಚಾತ್ತಾಪಪಡುತ್ತೇನೆ,’ ಎಂದು ಹೇಳಿದರೆ ನೀನು ಅವರನ್ನು ಕ್ಷಮಿಸಬೇಕು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಜರ್ ತರ್ ಎಕ್ ದಿಸಾಚ್ಯಾ ಪೊಟಾತ್ ಸತ್ತ್‌ದಾಬಿ ತೊ, ತುಜ್ಯಾ ವಿರೊದ್ ಪಾಪ್ ಕರ್‍ತಾ, ಅನಿ ಯೆವ್ನ್ ಚುಕ್ ಮಾಗ್ತಾ, ತರ್ ತೆಕಾ ಮಾಪ್ ಕರ್. ಅಧ್ಯಾಯವನ್ನು ನೋಡಿ |