ಲೂಕ 17:9 - ಪರಿಶುದ್ದ ಬೈಬಲ್9 ಆ ಸೇವಕನು ತನ್ನ ಕೆಲಸ ಮಾಡಿದ್ದಕ್ಕಾಗಿ ನೀನೇನೂ ಅವನಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಬೇಕಾಗಿಲ್ಲ. ಸೇವಕನಿರುವುದು ಯಜಮಾನನು ಹೇಳಿದ್ದನ್ನು ಮಾಡುವುದಕ್ಕಾಗಿಯಷ್ಟೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ - ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಕೆಲಸದವನು ಮಾಡಿದ್ದಕ್ಕೆ ಯಜಮಾನನು ಅವನಿಗೆ ಕೃತಜ್ಞತೆ ಸಲ್ಲಿಸುವನೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಸಾಂಗಲ್ಲೆ ಸಗ್ಳೆ ಕಾಮ್ ಕರಲ್ಲ್ಯಾ ಸಾಟ್ನಿ ಆಳಾಕ್ ಶಾಬಾಸ್ಕಿ ದಿತ್ಯಾಶಿ ಕಾಯ್? ಅಧ್ಯಾಯವನ್ನು ನೋಡಿ |