Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:15 - ಪರಿಶುದ್ದ ಬೈಬಲ್‌

15 ಕೆಲವು ಜನರು ತಮ್ಮ ಚಿಕ್ಕಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತಂದರು. ಆದರೆ ಶಿಷ್ಯರು ಇದನ್ನು ನೋಡಿ, “ಮಕ್ಕಳನ್ನು ತರಕೂಡದು” ಎಂದು ಜನರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೆಲವರು ತಮ್ಮ ಹಸುಳೆಗಳನ್ನು ಯೇಸುಸ್ವಾಮಿ ಮುಟ್ಟಿ ಹರಸಬೇಕೆಂದು ಅಲ್ಲಿಗೆ ಕರೆತಂದರು. ಇದನ್ನು ಕಂಡ ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೆಲವರು ತಮ್ಮ ಕೂಸುಗಳನ್ನು ಸಹ ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಕಂಡು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಚಿಕ್ಕಮಕ್ಕಳನ್ನು ಯೇಸು ಮುಟ್ಟುವಂತೆ ಕೆಲವರು ಚಿಕ್ಕಮಕ್ಕಳನ್ನು ಅವರ ಬಳಿಗೆ ತಂದರು ಆಗ ಅವರ ಶಿಷ್ಯರು ಇದನ್ನು ಕಂಡು, ಜನರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಉಲ್ಲ್ಯಾಸ್ಯಾ ಲೊಕಾನಿ, ಅಪ್ನಾಚ್ಯಾ ಪೊರಾಂಚ್ಯಾ ವರ್‍ತಿ ಹಾತ್ ಥವ್ನ್ ಆಶಿರ್ವಾದ್ ಘೆವ್ನ್ ಜಾವ್‍ಸಾಟ್ನಿ ಮನುನ್, ಜೆಜುಕ್ಡೆ ಘೆವ್ನ್ ಯೆಲ್ಯಾನಿ, ಹೆ ಬಗುನ್ ಜೆಜುಚ್ಯಾ ಶಿಸಾನಿ ತೆಂಕಾ ಜೊರ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:15
7 ತಿಳಿವುಗಳ ಹೋಲಿಕೆ  

ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.


ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” ಎಂದು ಕೇಳಿದರು.


ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ.


ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಕಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು