Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:27 - ಪರಿಶುದ್ದ ಬೈಬಲ್‌

27 ಯೇಸು ಅವರಿಗೆ, “ಜನರಿಗೆ ಅಸಾಧ್ಯವಾದ ಕಾರ್ಯಗಳನ್ನು ದೇವರು ಮಾಡಬಲ್ಲನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸು, “ಮಾನವರಿಗೆ ಅಸಾಧ್ಯವಾದುದು ದೇವರಿಗೆ ಸಾಧ್ಯ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು - ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಜೆಜುನ್,“ಮಾನ್ಸಾಕ್ ಸಾಧ್ಯ್ ನಾ, ಖರೆ,ದೆವಾಕ್ ಸಗ್ಳೆ ಕರುಕ್ ಸಾದ್ಯ್ ಹಾಯ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:27
10 ತಿಳಿವುಗಳ ಹೋಲಿಕೆ  

“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.


ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.


“ಯೆಹೋವನೇ, ನೀನು ಪ್ರತಿಯೊಂದನ್ನೂ ಮಾಡಬಲ್ಲೆ ಎಂದು ನನಗೆ ಗೊತ್ತಿದೆ. ನೀನು ಮಾಡಿದ ಆಲೋಚನೆಗಳನ್ನು ಯಾವುದೂ ಬದಲಿಸಲಾರದು; ಯಾವುದೂ ನಿಲ್ಲಿಸಲಾರದು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಅಳಿದುಳಿದುವರು “ಇದು ಆಶ್ಚರ್ಯಕರ” ಎಂದು ಹೇಳುವರು. ನಾನೂ ಇದು ಆಶ್ಚರ್ಯಕರವೆಂದು ತಿಳಿಯುತ್ತೇನೆ.


ಜನರು ಯೇಸುವಿನ ಈ ಮಾತನ್ನು ಕೇಳಿ, “ಹಾಗಾದರೆ ಯಾರಿಗೆ ರಕ್ಷಣೆಯಾಗುವುದು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು