ಲೂಕ 18:28 - ಪರಿಶುದ್ದ ಬೈಬಲ್28 ಪೇತ್ರನು, “ನೋಡು, ನಾವು ನಮ್ಮದೆಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು!” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ಪೇತ್ರನು, “ನೋಡಿ, ನಾವು ನಮ್ಮ ಮನೆಮಾರುಗಳನ್ನು ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲಾ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಗ ಪೇತ್ರನು - ಇಗೋ, ನಾವು ನಮ್ಮ ನಮ್ಮ ಮನೆಮಾರುಗಳನ್ನು ಬಿಟ್ಟು ನಿನ್ನ ಹಿಂದೆ ಬಂದೆವು ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಪೇತ್ರನು, “ಇಗೋ, ನಾವು ಎಲ್ಲವನ್ನೂ ಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತನ್ನಾ ಪೆದ್ರುನ್, “ಬಗ್, ಅಮಿ ತರ್ ಅಮ್ಚೆ ಘರ್ -ದಾರ್ ಸೊಡುನ್ ತುಜ್ಯಾ ವಾಂಗ್ಡಾಚ್ ಹಾಂವ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |