ಲೂಕ 18:8 - ಪರಿಶುದ್ದ ಬೈಬಲ್8 ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮಿಯಾ ತುಮ್ಕಾ ಸಾಂಗ್ತಾ. ತೊ ಲಗ್ಗುನಾಚ್ ತೆಂಕಾ ನ್ಯಾಯ್ ಕರುನ್ ದಿತಾ. ಖರೆ, ಮಾನ್ಸಾಚೊ ಲೆಕ್ ಹ್ಯಾ ಜಗಾತ್ ಯೆಲ್ಲ್ಯಾ ತನ್ನಾ, ಲೊಕಾಂಚ್ಯಾ ಮನಾತ್ನಿ ವಿಶ್ವಾಸ್ ಹೊತ್ತೆ ತೆಕಾ ಬಗುಕ್ ಗಾವ್ತಾ ಕಾಯ್? ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |