ಲೂಕ 19:13 - ಪರಿಶುದ್ದ ಬೈಬಲ್13 ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ‘ನಾನು ಹಿಂತಿರುಗಿ ಬರುವವರೆಗೆ ಈ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಕೊಟ್ಟು - ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರ್ರಿ ಎಂದು ಹೇಳಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೊ ಘರ್ ಸೊಡುನ್ ಜಾವ್ಚ್ಯಾ ಅದ್ದಿ, ತೆನಿ ಅಪ್ನಾಚ್ಯಾ ಧಾ ಜಾನಾ ಆಳಾಕ್ನಿ ಬಲ್ವುಲ್ಯಾನ್, ಅನಿ ಹರ್ ಎಕ್ಲ್ಯಾಕ್ ಎಕ್ಯೆಕ್, ಸೊನ್ಯಾಚ್ಯಾ ಪಯ್ಸಾಚಿ ಗಾಲಿ ದಿಲ್ಯಾನ್, ಅನಿ “ಮಿಯಾ ಯೆಯ್ ಪತರ್, ಹ್ಯಾ ಪೈಸ್ಯಾಚ್ಯಾ ವೈನಾ ತುಮ್ಕಾ ಕವ್ಡೆ ಕಮ್ವುಕ್ ಹೊತಾ, ತವ್ಡೆ ಕಮ್ವುನ್ ಘೆವ್ನ್ ರ್‍ಹಾವಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |