Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:2 - ಪರಿಶುದ್ದ ಬೈಬಲ್‌

2 ಆ ಪಟ್ಟಣದಲ್ಲಿ ಜಕ್ಕಾಯನೆಂಬ ಮನುಷ್ಯನಿದ್ದನು. ಅವನು ಐಶ್ವರ್ಯವಂತನೂ ಪ್ರಧಾನ ಸುಂಕವಸೂಲಿಗಾರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದ ಗುತ್ತಿಗೆದಾರನು ಮತ್ತು ಐಶ್ವರ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿ ಜಕ್ಕಾಯ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದವರಲ್ಲಿ ಮುಖಂಡನೂ ಐಶ್ವರ್ಯವಂತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಥೈ ಎಕ್ ಜಾಕ್ಕೆವ್ಸ್ ಮನ್ತಲೊ ತೆರ್‍ಗಿ ವಸುಲಿ ಕರ್‍ತಲ್ಯಾಂಚೊ ಮುಖಂಡ್ ಹೊತ್ತೊ, ತೊ ಲೈ ಸಾವ್ಕಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:2
6 ತಿಳಿವುಗಳ ಹೋಲಿಕೆ  

ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಒಮ್ಮೆ ಯೇಸು ಜೆರಿಕೊ ಪಟ್ಟಣದ ಮೂಲಕ ಹೋಗುತ್ತಿದ್ದನು.


ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ.


ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು