ಲೂಕ 19:20 - ಪರಿಶುದ್ದ ಬೈಬಲ್20 “ಆ ಬಳಿಕ ಇನ್ನೊಬ್ಬ ಆಳು ಬಂದು ಅರಸನಿಗೆ, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿ ಇಲ್ಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920-21 ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಬಳಿಕ ಮತ್ತೊಬ್ಬ ಸೇವಕನು ಬಂದು, ‘ಇಗೋ, ಪ್ರಭುವೇ, ನಿಮ್ಮ ಚಿನ್ನದ ನಾಣ್ಯ; ನಿಮಗೆ ಭಯಪಟ್ಟು ಇದನ್ನು ಬಟ್ಟೆಯಲ್ಲಿ ಭದ್ರವಾಗಿ ಕಟ್ಟಿ ಇಟ್ಟಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ಮೊಹರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಆಗ ಮತ್ತೊಬ್ಬನು ಬಂದು, ‘ಸ್ವಾಮಿ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿಟ್ಟಿದ್ದ ನಿಮ್ಮ ನಾಣ್ಯ ಇದೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅನಿ ಎಕ್ ಆಳ್ ಯೆಲೊ, ಅನಿ “ಗುರುಜಿ,ಅಬಕ್ ತಿಯಾ ದಿಲ್ಲೊ ಸೊನ್ಯಾಚೊ ಪೈಸೊ; ಮಿಯಾ ತೊ ಎಕ್ ಪಾಳಿತ್ ಗಾಟ್ ಮಾರುನ್ ನಿಪ್ವುನ್ ಥವಲ್ಲೊ”. ಅಧ್ಯಾಯವನ್ನು ನೋಡಿ |