ಲೂಕ 19:24 - ಪರಿಶುದ್ದ ಬೈಬಲ್24 ಬಳಿಕ ಅರಸನು ಅಲ್ಲಿದ್ದ ಜನರಿಗೆ, ‘ಈ ಸೇವಕನ ಒಂದುಸಾವಿರ ರೂಪಾಯಿ ತೆಗೆದುಕೊಂಡು ಹತ್ತುಸಾವಿರ ರೂಪಾಯಿ ಸಂಪಾದಿಸಿದವನಿಗೆ ಕೊಡಿರಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪರಿಚಾರಕರಿಗೆ, ‘ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು ಹತ್ತು ನಾಣ್ಯಗಳುಳ್ಳವನಿಗೆ ಕೊಡಿ,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹತ್ತಿರ ನಿಂತಿದ್ದವರಿಗೆ - ಆ ಮೊಹರಿಯನ್ನು ಇವನಿಂದ ತೆಗೆದುಕೊಂಡು ಹತ್ತು ಮೊಹರಿಗಳುಳ್ಳವನಿಗೆ ಕೊಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 “ತನ್ನಾ ತೆನಿ ಥೈ ಇಬೆ ಹೊತ್ತ್ಯಾಕ್ನಿ ತೊ ಸೊನ್ಯಾಚೊ ಪೈಸೊ ತೆಚ್ಯೆಕ್ನಾ ಕಾಡುನ್ ಘೆವಾ, ಅನಿ ಧಾ ಸೊನ್ಯಾಚೆ ಪೈಸೆ ಹೊತ್ತ್ಯಾಕ್ ದಿವಾ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |