ಲೂಕ 19:37 - ಪರಿಶುದ್ದ ಬೈಬಲ್37 ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯೇಸು ಜೆರುಸಲೇಮನ್ನು ಸಮೀಪಿಸುತ್ತಾ ಓಲಿವ್ ಗುಡ್ಡದ ಇಳಿಜಾರನ್ನು ಮುಟ್ಟಿದಾಗ ಶಿಷ್ಯಸಮೂಹವೆಲ್ಲವೂ ತಾವು ಕಂಡ ಎಲ್ಲ ಮಹತ್ಕಾರ್ಯಗಳನ್ನು ಕುರಿತು ಹರ್ಷಾವೇಶರಾಗಿ ದೇವರ ಸ್ತುತಿಮಾಡುತ್ತಾ - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯಮಂಡಲಿಯವರೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇದಲ್ಲದೆ ಯೇಸು ಓಲಿವ್ ಗುಡ್ಡದಿಂದ ಇಳಿಜಾರನ್ನು ಸಮೀಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ಕಂಡ ಎಲ್ಲ ಮಹತ್ಕಾರ್ಯಗಳಿಗಾಗಿ ಸಂತೋಷಪಡುತ್ತಾ, ಮಹಾ ಸ್ವರದಿಂದ ದೇವರನ್ನು ಹೀಗೆ ಕೊಂಡಾಡಲಾರಂಭಿಸಿದರು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತೊ ಜೆರುಜಲೆಮಾಚ್ಯಾ ಜಗ್ಗೊಳ್ ಯೆವ್ನ್ ಪಾವಲ್ಲ್ಯಾ ತನ್ನಾ, ಮಟ್ಲ್ಯಾರ್ ಒಲಿವ್ ಮಡ್ದಿ ವೈನಾ ಉತರ್‍ತಲ್ಯಾ ಜಾಗ್ಯಾರ್, ಥೈ ರಸ್ತ್ಯಾಕ್ ಉತಾರ್ ಹೊತ್ತೆ, ಥೈ ತೆಚ್ಯಾ ಶಿಸಾಂಚೊ ಮೊಟೊ ತಾಂಡೊ ಅಪ್ನಿ ಬಗಟಲ್ಲ್ಯಾ ಮೊಟ್ಯಾ ಮೊಟ್ಯಾ ವಿಚಿತ್ರ್ ಕಾಮಾಂಚ್ಯಾಸಾಟ್ನಿ ದೆವಾಕ್ ಮೊಟ್ಯಾನ್ ಬೊಬ್ ಮಾರುನ್ ಧನ್ಯವಾದ್ ದಿವ್ಕ್ ಲಾಗಲ್ಲೊ, ಅನಿ ಹೊಗ್ಳುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿ |