Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:39 - ಪರಿಶುದ್ದ ಬೈಬಲ್‌

39 ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಗ ಜನಸಮೂಹದಲ್ಲಿದ್ದ ಫರಿಸಾಯರಲ್ಲಿ ಕೆಲವರು, “ಬೋಧಕರೇ, ಸುಮ್ಮನಿರುವಂತೆ ನಿಮ್ಮ ಶಿಷ್ಯರನ್ನು ಗದರಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಜನಸಮೂಹದಲ್ಲಿದ್ದ ಕೆಲವು ಫರಿಸಾಯರು ಯೇಸುವಿಗೆ, “ಬೋಧಕರೇ, ನಿಮ್ಮ ಶಿಷ್ಯರನ್ನು ಗದರಿಸಿ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ತ್ಯಾ ಲೊಕಾಂಚ್ಯಾ ತಾಂಡ್ಯಾತ್ ಹೊತ್ತ್ಯಾ, ಉಲ್ಲ್ಯಾಸ್ಯಾ ಫಾರಿಜೆವಾನಿ ಜೆಜುಕ್ “ಗುರುಜಿ, ತುಜ್ಯಾ ಶಿಸಾಕ್ನಿ ಗಪ್ ರ್‍ಹಾವಾ, ಮನುನ್ ಸಾಂಗ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:39
10 ತಿಳಿವುಗಳ ಹೋಲಿಕೆ  

“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಆದರೆ ಮಹಾಯಾಜಕರು ಲಾಜರನನ್ನು ಸಹ ಕೊಲ್ಲಲು ಯೋಜನೆಗಳನ್ನು ಮಾಡಿದರು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಆಗ ಹೆರೋದನು ಪೂರ್ವ ದೇಶದ ಜ್ಞಾನಿಗಳನ್ನು ರಹಸ್ಯವಾಗಿ ಕರೆಯಿಸಿ, ಅವರು ಆ ನಕ್ಷತ್ರವನ್ನು ಕಂಡ ಸರಿಯಾದ ಸಮಯವನ್ನು ಅವರಿಂದ ತಿಳಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು